ನ ಪಂ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕೆ ಎಂ ಮುಸ್ತಫಾ ಸಹಿತ ಮೂವರು ನಾಮಪತ್ರ ಸಲ್ಲಿಕೆ

May 16, 2019
2:07 PM

ಸುಳ್ಯ : ನಗರ ಪಂಚಾಯತ್ ಚುನಾವಣೆಗೆ ಬೋರುಗುಡ್ಡೆ 17ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಮುಸ್ತಫಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪ ಗೌಡ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement

ಇದೇ ಸಂದರ್ಭ ಕೊಯಿಕುಳಿ ಎರಡನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶಶಿಧರ ಎಂ.ಜೆ.ನಾಮಪತ್ರ ಸಲ್ಲಿಸಿದರು.

Advertisement

 

Advertisement

 

9ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಲತಾ ಪ್ರಸನ್ನ ನಾಮಪತ್ರ ಸಲ್ಲಿಸಿದರು.

Advertisement

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror