ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಏಳು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ವಾರ್ಡ್ ಸಂಖ್ಯೆ 1(ದುಗಲಡ್ಕ) ವಾರ್ಡ್ ನಿಂದ ಜಯಂತಿ ಭಾಸ್ಕರ ಪೂಜಾರಿ, 4(ಶಾಂತಿನಗರ)ನೇ ವಾರ್ಡ್ ನಿಂದ ಎಸ್.ಎಂ.ಶಂಕರ, 6ನೇ ವಾರ್ಡ್ (ಬೀರಮಂಗಲ)ನಿಂದ ಡೇವಿಡ್ ಧೀರಾ ಕ್ರಾಸ್ತಾ , 7(ಬಿಡಿಓ-ಅಂಬೆಟಡ್ಕ)ನೇ ವಾರ್ಡ್ ನಿಂದ ಪ್ರೇಮ ಟೀಚರ್, 8(ಕುರುಂಜಿಭಾಗ್)ನೇ ವಾರ್ಡ್ ನಿಂದ ಸುಜಯಾಕೃಷ್ಣ ಕೆ.ಪಿ., 10ನೇ ವಾರ್ಡ್ (ಕೇರ್ಪಳ)ನಿಂದ ಎಸ್.ಎಂ.ಉಮ್ಮರ್, 19ನೇ ವಾರ್ಡ್(ಮಿಲಿಟ್ರಿ ಗ್ರೌಂಡ್) ನಿಂದ ಜೂಲಿಯಾ ಕ್ರಾಸ್ತಾ ನಾಮಪತ್ರ ಸಲ್ಲಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ಕಾಂಗ್ರೆಸ್ ನ ಏಳು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ"