ನ ಪಂ ಚುನಾವಣೆ : ಗೋಕುಲ್ ದಾಸ್ ನಾಮಪತ್ರ ಸಲ್ಲಿಕೆ

ಗೋಕುಲ್ ದಾಸ್ ನಾಮಪತ್ರ ಸಲ್ಲಿಕೆ ಮಾಡಿದರು

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು ಪ್ರಮುಖರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. 13ನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆ.ಗೋಕುಲ್ ದಾಸ್ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ನ ಪಂ ಚುನಾವಣೆ : ಗೋಕುಲ್ ದಾಸ್ ನಾಮಪತ್ರ ಸಲ್ಲಿಕೆ"

Leave a comment

Your email address will not be published.


*