Advertisement
ಸುಳ್ಯ : ನಗರ ಪಂಚಾಯತ್ ಚುನಾವಣೆಗೆ 15ನೇ ವಾರ್ಡ್ ನಾವೂರಿನಿಂದ ಎಸ್.ಡಿ.ಪಿ.ಐ ಅಭ್ಯರ್ಥಿ ಯಾಗಿ ಎಸ್.ಡಿ.ಪಿ.ಐ ನಗರಾಧ್ಯಕ್ಷ ಅಬ್ದುಲ್ ಕಲಾಂ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ನಾವೂರಿನಿಂದ ಎಸ್ ಡಿ ಪಿ ಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ"