ನ ಪಂ ಚುನಾವಣೆ : ಬಿಜೆಪಿ ಸಭೆ

May 17, 2019
4:47 PM

ಸುಳ್ಯ:ಸುಳ್ಯ ನಗರಪಂಚಾಯತ್ ಚುನಾವಣಾ ಘೋಷಿತ ಬಿಜೆಪಿ ಅಭ್ಯರ್ಥಿಗಳ ಹಾಗೂ ಉಸ್ತುವಾರಿಗಳ ವಿಶೇಷ ಸಭೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಚುನಾವಣಾ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಶಾಸಕ ಎಸ್.ಅಂಗಾರ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಎ.ವಿ ತೀರ್ಥರಾಮ, ಪಿ.ಕೆ ಉಮೇಶ್, ಸುಭೋದ್ ಶೆಟ್ಟಿ,   ಹರೀಶ್ ಕಂಜಿಪಿಲಿ, ಸುರೇಶ್ ಕಣೆಮರಡ್ಕ, ವಿನಯ ಮುಳುಗಾಡು, ಚನಿಯ ಕಲ್ತಡ್ಕ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ ಹಾಗೂ ಎಲ್ಲಾ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror