ನ ಪಂ ಚುನಾವಣೆ : ಭಸ್ಮಡ್ಕ ಹಾಗೂ ನಾವೂರು ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

May 16, 2019
1:56 PM

ಸುಳ್ಯ : ಕುರುಂಜಿಗುಡ್ಡೆ-ಭಸ್ಮಡ್ಕ 9ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಪೂಜಿತಾ ಶಿವಪ್ರಸಾದ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಅಭ್ಯಕ್ಷ ವೆಂಕಟ್ ವಳಲಂಬೆ , ಪ್ರಮುಖರಾದ ಹರೀಶ್ ಕಂಜಿಪಿಲಿ, ಚನಿಯ ಕಲ್ತಡ್ಕ  ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭ ನಾವೂರು 15ನೇ ವಾರ್ಡ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಬೂಡುಪನ್ನೆ ನಾಮಪತ್ರ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror