ಸುಳ್ಯ : ನಗರ ಪಂಚಾಯತ್ ಚುನವಣಾ ಫಲಿತಾಂಶದ ಬಳಿಕ ಸಂತಸ ವ್ಯಕ್ತಪಡಿಸಿರುವ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಜನಾದೇಶಕ್ಕೆ ಸಂತಸವಾಗಿದೆ. ಜನರ ತೀರ್ಪು ಅಭಿವೃದ್ಧಿ ಪರವಾಗಿದೆ. ಈ ಗೆಲುವಿನ ಹಿಂದೆ ಕಾರ್ಯಕರ್ತರ ಸಂಪೂರ್ಣ ಪರಿಶ್ರಮ ಇದೆ. ಮುಂದೆ ಸುಳ್ಯದ ಎಲ್ಲಾ 20 ವಾರ್ಡ್ ಗಳನ್ನೂ ಮಾದರಿ ವಾರ್ಡ್ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ಮಂಡಲ ಬಿಜೆಪಿ ಅಧ್ಯಕ್ಷರು ಹೇಳಿದ್ದು ಹೀಗೆ.."