ಸುಳ್ಯ : ಸುಳ್ಯ ನಗರ ಪಂಚಾಯತ್ ಚುನಾವಣೆಯ ಮೊದಲ 4 ಗಂಟೆಯಲ್ಲಿ ಶೆ.33.47 ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನದಲ್ಲಿ 11ಗಂಟೆಯ ವೇಳೆಗೆ 14,093 ಮತದಾರರಲ್ಲಿ 4,717 ಮತದಾರರು ಮತ ಚಲಾವಣೆ ಮಾಡಿದ್ದಾರೆ. ವಾರ್ಡ್ ಸಂಖ್ಯೆ 13 ಬೂಡು ವಿನಲ್ಲಿ ಶೆ.65.13 ಮತದಾನ ದಾಖಲಾಗಿದೆ. 7ನೇ ವಾರ್ಡ್ ನಲ್ಲಿ ಕಡಿಮೆ ಅಂದರೆ 28.8 ಶೇ ಮತದಾನ ದಾಖಲಾಗಿದೆ. ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದ್ದು ಯಾವುದೇ ಗೊಂದಲ, ಅಹಿತಕರ ಘಟನೆ ಇದುವರೆಗೆ ವರದಿಯಾಗಿಲ್ಲ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನ ಪಂ ಚುನಾವಣೆ : ಶೇ 33.47 ಮತದಾನ"