ಪಂಜದಲ್ಲಿ ಅಂಬುಲೆನ್ಸ್ ಸೇವೆ ಆರಂಭ

January 28, 2020
2:45 PM

ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್  ಇದರ ಯೋಜನೆಯಾದ “ಜೀವ ರಕ್ಷಕ ಆಂಬುಲೆನ್ಸ್” ಸೇವೆಯು ಪಂಜದಲ್ಲಿ ಪ್ರಾರಂಭಗೊಂಡಿದೆ. ಮಂಗಳವಾರ ಬೆಳಗ್ಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ವಾಹನ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಈ ಮಹತ್ವದ ಯೋಜನೆಗೆ ಸ್ಪೂರ್ತಿ ತುಂಬಿದ ದಾನಿಗಳಾದ ಶ್ರೇಯಾಂಸ್ ಕುಮಾರ್ ಶೆಟ್ಟಿಮೂಲೆ, ಮನು ಪಂಜ, ದಿಲೀಪ್ ಬಾಬ್ಲುಬೆಟ್ಟು, ಪಂಜ ಪಂಚಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿಯಾದ ಡಾ|ದೇವಿಪ್ರಸಾದ್ ಕಾನತ್ತೂರ್, ಧನಸಹಾಯ ನೀಡಿದ ದಾನಿಗಳು , ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್’ನ ಸರ್ವ ಸದಸ್ಯರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror