ಪಂಜ :ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪಂಜ ವಲಯದ ಸದಸ್ಯರಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಕೂತ್ಕುಂಜ ಸಮಿತಿಯ ಅಧ್ಯಕ್ಷರು, ಸಂಯೋಜಕಿ, ಸೇವಾ ದೀಕ್ಷಿತರು ಹಾಗೂ ಸದಸ್ಯರು ಭಾಗವಹಿಸಿದ್ದರು. ದೇಗುಲದ ಆಡಳಿತಾಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರು ಅವರು ಸ್ವಾಗತಿಸಿ ವಂದಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪಂಜ ದೇವಸ್ಥಾನದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ"