ಪಂಜ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ.ದೇವಿಪ್ರಸಾದ್ ಕಾನತ್ತೂರು

July 23, 2019
6:02 PM

ಪಂಜ :  ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಕೊನೆಗೊಂಡಿರುವ ಹಿನ್ನೆಲೆಯಲ್ಲಿ  ದೇವಸ್ಥಾನದ ಆಡಳಿತಾಧಿಕಾರಿಯಾಗಿ ಜಾನುವಾರು ಅಭಿವೃದ್ಧಿ ಅಧಿಕಾರಿ ಮತ್ತು ಪಶುವೈದ್ಯ ಡಾ.ದೇವಿಪ್ರಸಾದ್ ಕಾನತ್ತೂರು ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಡಾ. ದೇವಿಪ್ರಸಾದ್ ಕಾನತ್ತೂರು ಅವರು ಅಧಿಕಾರ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮತಿಯ ಮಾಜಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್  ಅಧಿಕಾರ ಹಸ್ತಾಂತರಿಸಿದರು. ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಗಂಗಾಧರ ಗೌಡ ಗುಂಡಡ್ಕ, ಮಾಯಿಲಪ್ಪ ಗೌಡ, ಲೋಕೇಶ್ ಆಕ್ರಿಕಟ್ಟೆ, ರಜಿತ್ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror