ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಿಂಟರ್ ಮತ್ತು ಬಿಲ್ಲಿಂಗ್ ಸಾಫ್ಟ್ ವೇರ್ ಕೊಡುಗೆ

September 1, 2019
11:25 AM

ಪಂಜ: ಜೇಸಿಐ ಪಂಜ ಪಂಚಶ್ರೀ ಇದರ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು 25 ಸಾವಿರ ಮೌಲ್ಯದ ಪ್ರಿಂಟರ್ ಮತ್ತು ಹೊಸ ಸಾಪ್ಟ್‌ವೇರ್‌ನ್ನು ಜೇಸಿಐ ವಲಯ ಸಂಯೋಜಕ ಪುರುಷೋತ್ತಮ ಶೆಟ್ಟಿ ಅವರು ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಲಾಯಿತು.

ಈ ಸಂದರ್ಭ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಕಾರ್ಯದರ್ಶಿ   ಪ್ರವೀಣ್ ಕಾಯರ, ಸಂಯೋಜಕ ಲೋಕೇಶ್ ಆಕ್ರಿಕಟ್ಟೆ, ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಪೂರ್ವಾಧ್ಯಕ್ಷರಾದ ಚಂದ್ರಶೇಖರ ಕುಕ್ಕುಪುಣಿ, ಜಯರಾಮ ಕಲ್ಲಾಜೆ, ಪುರುಷೋತ್ತಮ ದಂಬೆಕೋಡಿ, ಗುರುಪ್ರಸಾದ್ ತೋಟ, ಸದಸ್ಯರಾದ ನಾಗಮಣಿ ಕೆದಿಲ, ತೀರ್ಥಪ್ರಸಾದ್ ಪಲ್ಲತ್ತಡ್ಕ, ಕೌಶಿಕ್ ಕುಳ,ಸುಧೀರ್‌ಕೃಷ್ಣ ,ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ, ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಗನ್ನಾಥ ಪಲ್ಲತಡ್ಕ ಉಪಸ್ಥಿತರಿದ್ದರು.

ಅರ್ಚಕ ನಾಗರಾಜ ಎಂ ಹೆಗಡೆ ಅವರು ಪುರುಷೋತ್ತಮ ಶೆಟ್ಟಿ ಮತ್ತು ವಾಸುದೇವ ಮೇಲ್ಪಾಡಿಯವರನ್ನು ದೇವಳ ವತಿಯಿಂದ ಶಾಲು ಹೊದೆಸಿ ಗೌರವಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror