ಪಂಜ: ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ಶೇಷಪ್ಪ ಗೌಡರ ಮೃತದೇಹ ಪತ್ತೆ

September 6, 2019
5:41 PM

ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ  ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.

Advertisement

ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ  ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror