ಸುಳ್ಯ:ಚುನಾವಣಾ ಪ್ರಚಾರದ ರಂಗಿಗೆ ತೆರೆ ಬೀಳುತ್ತಿದ್ದಂತೆ 13ನೇ ವಾರ್ಡ್ ಬೂಡು ವಿನಲ್ಲಿ ಪೋಟೋ ಫಿನಿಶ್ ಫಲಿತಾಂಶ ಬರುವ ಕಾತರ ಉಂಟಾಗಿದೆ. ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಪೈಪೋಟಿ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕ್ಕಾರ್ ಸ್ಪರ್ಧಿಸುವ ಕಾರಣ ತ್ರಿಕೋನ ಸ್ಪರ್ಧೆಯ ರಂಗು ಬಂದಿದೆ. ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಿಯಾಝ್ ಕಾಂಗ್ರೆಸ್ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದಾರೆ. ಬಿರುಸಿನ ಪ್ರಚಾರ ಕೈಗೊಂಡ ರಿಯಾಝ್ ಗೆಲುವಿನ ವಿಶ್ವಾಸವಿದೆ ಎನ್ನುತ್ತಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪಕ್ಷೇತರ ಅಭ್ಯರ್ಥಿ ರಿಯಾಜ್ ಸ್ಪರ್ಧೆಯಿಂದ ಬೂಡುವಿನಲ್ಲಿ ‘ಪೋಟೋ ಫಿನಿಶ್ ‘"