ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿ ಪಕ್ಷದಿಂದ ನಾಲ್ವರನ್ನು ದೂರಗೊಳಿಸುವ ನಿರ್ಧಾರ

January 26, 2020
7:17 PM

ಸುಳ್ಯ:ಇತ್ತೀಚೆಗೆ ನಡೆದ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸೂಚನೆಗಳನ್ನು ಮೀರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗ್ರಾಮದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರಣದಿಂದ ಎಸ್.ಎನ್.ಮನ್ಮಥ, ಚಂದ್ರಶೇಖರ ಶಾಸ್ತ್ರಿ, ಸಂತೋಷ್ ಕುತ್ತಮೊಟ್ಟೆಯವರನ್ನು ಹಾಗೂ ಪಾರ್ಟಿಯ ನಿರ್ಣಯಕ್ಕೆ ವಿರುದ್ಧವಾಗಿ ನಿಂತ ವಿಷ್ಣು ಭಟ್ ಮೂಲೆತೋಟ ಅವರರನ್ನು ಭಾರತೀಯ ಜನತಾ ಪಾರ್ಟಿಯಿಂದ ದೂರಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಸುಳ್ಯ ಮಂಡಲ ಸಮಿತಿಯ ನೇತೃತ್ವದಲ್ಲಿ ಜ.23 ರಂದು ಸುಳ್ಯ ವೆಂಕಟರಮಣ ದೇವಮಂದಿರದ ಸಭಾಭವನದಲ್ಲಿ ಮಂಡಲ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಇದನ್ನು ಜಿಲ್ಲಾ ಸಮಿತಿಗೆ ತಿಳಿಸಲಾಗುತ್ತದೆ. ಆದ್ದರಿಂದ ಬಿಜೆಪಿಗೂ ಅವರಿಗೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಮಂಡಲ ಅಧ್ಯಕ್ಷ  ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror