ಪಡ್ಡಂಬೈಲು ವೆಂಕಟ್ರಮಣ ಗೌಡ ನಿಧನ

Advertisement

ಸುಳ್ಯ: ಸಾಮಾಜಿಕ ಮುಂದಾಳು , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ  ಪಡ್ಡಂಬೈಲು ವೆಂಕಟ್ರಮಣ ಗೌಡ ಶನಿವಾರ ರಾತ್ರಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಇದ್ದ ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ  ದಾಖಲಾಗಿದ್ದರು.

Advertisement

ಸಾಮಾಜಿಕ ಕೆಲಸ ಕಾರ್ಯಗಳಲ್ಲಿ  ಮುಂಚೂಣಿಯಲ್ಲಿದ್ದ ಅವರು ಕೆವಿಜಿ ಸಂಸ್ಥೆ ಕಟ್ಟುವಲ್ಲಿ ಕುರುಂಜಿ ವೆಂಕಟ್ರಮಣ ಗೌಡ ಅವರೊದಿಗೆ ಸಹಕರಿಸಿದ್ದು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಕೆವಿಜಿ ಕಾನೂನು ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿದ್ದರು. ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ  ಆಸಕ್ತಿ ಹೊಂದಿದ್ದ ಅವರು ಇತ್ತೀಚಿನವರೆಗೂ ಸಕ್ರಿಯವಾಗಿದ್ದರು.

Advertisement
Advertisement

ಮೃತರು ಪತ್ನಿ ಹಾಗೂ ಪುತ್ರ, ಪುತ್ರಿ ಹಾಗೂ ಬಂಧುಗಳನ್ನು  ಅಗಲಿದ್ದಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಪಡ್ಡಂಬೈಲು ವೆಂಕಟ್ರಮಣ ಗೌಡ ನಿಧನ"

Leave a comment

Your email address will not be published.


*