ಪತ್ರಕರ್ತರ ಗ್ರಾಮ ವಾಸ್ತವ್ಯ- ಮುಖ್ಯಮಂತ್ರಿಗೆ ಆಹ್ವಾನ

December 9, 2019
9:32 AM

ಧರ್ಮಸ್ಥಳ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಡಿಸೆಂಬರ್ 22 ರಂದು ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌‌‌.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಧರ್ಮಸ್ಥಳದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ಶೀಘ್ರವೇ ನೂತನ ಬಸ್ ಕೊಡಿಸುವಂತೆಯೂ ಮುಖ್ಯಮಂತ್ರಿ ಅವರಿಗೆ ವಿನಂತಿಸಲಾಯಿತು.

Advertisement

ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ಸೌಲಭ್ಯ ನೀಡಿದ ಮುಖ್ಯಮಂತ್ರಿ ಬಿ.ಯಸ್ ಯೆಡಿಯೂರಪ್ಪ ಅವರನ್ನು ಜಿಲ್ಲಾ ಸಂಘದ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಎನ್.ಪುಷ್ಪರಾಜ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror