ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ಪುಸ್ತಕ, ಛಾಯಾಚಿತ್ರ ಪ್ರದರ್ಶನ

June 16, 2019
3:00 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಜು.1 ರಂದು ಪುರಭವನದಲ್ಲಿ ನಡೆಯಲಿದ್ದು ಇದಕ್ಕೆ ಪೂರ್ವ ಸಿದ್ಧತೆ ನಡೆಯುತ್ತಿದೆ.
ಸಮ್ಮೇಳನ ದಿನ ಪತ್ರಕರ್ತರು ಬರೆದ ಪುಸ್ತಕಗಳು, ಯಾವುದೇ ಪತ್ರಿಕಾ ಸಂಸ್ಥೆ ಬಿಡುಗಡೆ ಮಾಡಿದ ಅತ್ಯಪೂರ್ವ ಪುಸ್ತಕಗಳು ಹಾಗೂ ಫೊಟೋ ಜರ್ನಲಿಸ್ಟ್ ಗಳು ತೆಗೆದ ವಿಶೇಷ ಫೊಟೋಗಳ ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ. ಆಸಕ್ತ ಪತ್ರಕರ್ತರರು ಸಂಪರ್ಕಿಸುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror