ಪತ್ರಕರ್ತರ ಮಡಪ್ಪಾಡಿ ಗ್ರಾಮ ವಾಸ್ತವ್ಯ ಜ.18 ಕ್ಕೆ ಮುಂದೂಡಿಕೆ

December 20, 2019
3:35 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿ. 22 ರಂದು ಮಡಪ್ಪಾಡಿ ಗ್ರಾಮದಲ್ಲಿ ನಡೆಯಲಿದ್ದ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜ. 18 ಕ್ಕೆ ಮುಂದೂಡಲಾಗಿದೆ. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಪತ್ರಕರ್ತರು ಮಂಗಳೂರಿನಲ್ಲಿ ಇರಬೇಕಾದ ಕಾರಣದಿಂದ ಗ್ರಾಮವಾಸ್ತವ್ಯವನ್ನು ಜ. 18 ಕ್ಕೆ ಮುಂದೂಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror