ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಬೀಳ್ಕೊಡುಗೆ

July 17, 2019
11:06 PM

ಬೆಳ್ಳಾರೆ:  ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪತ್ನಿ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಕೆ ಐ ಬಿ ಬೆಳ್ಳಾರೆ ಇದರ ಮಾಜಿ ಅಧ್ಯಕ್ಷ  ಸಾಮಾಜಿಕ ಧುರೀಣ ಬಿ ಹೆಚ್ ಹಸೈನಾರ್ ಅವರಿಗೆ ಶಂಸುಲ್ ಉಲಮಾ ಟ್ರಸ್ಟ್ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಸಂಘಟನೆಯ ನೇತಾರರಾದ ಹಾಜಿ ಯು ಹೆಚ್ ಅಬೂಬಕ್ಕರ್ ,ಹಾಜಿ ಅಬ್ದುಲ್ ಖಾದರ್ ಬಯಂಬಾಡಿ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ,ಬಶೀರ್ ಕಲ್ಲಪಣೆ,ಇಬ್ರಾಹೀಂ ಮಂಡೇಪು,ಹಸೈನಾರ್ ಮಾಸ್ತಿಕಟ್ಟೆ,ಅಝರುದ್ದೀನ್ ಮಾಸ್ತಿಕಟ್ಟೆ, ಜಮಾಲುದ್ದೀನ್ ಕೆ ಎಸ್ ಹಾಗೂ ಇನ್ನಿತರರ ಗಣ್ಯ ಉಪಸ್ಥಿಯಲ್ಲಿ ಶಾಲು ಹೊದಿಸಿ ಬೀಳ್ಕೊಡಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror