ಪುಣ್ಚಪ್ಪಾಡಿಯಲ್ಲಿ ಮಕ್ಕಳ ಬೇಸಿಗೆ ಶಿಬಿರ

Advertisement

ಸವಣೂರು:   ಪುಣ್ಚಪ್ಪಾಡಿಯಲ್ಲಿ ನಡೆದ ಜೈನ ಧರ್ಮದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರು ಜನಪದ ಕುಣಿತದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಈ ಶಿಬಿರದಲ್ಲಿ ಎಸ್. ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಮತ್ತು ಮಂಗಳೂರಿನ ಇನ್ನಿತರ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸದಾನಂದ ಆಚಾರ್ಯ ಕಾಣಿಯೂರು ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಪುಣ್ಚಪ್ಪಾಡಿಯಲ್ಲಿ ಮಕ್ಕಳ ಬೇಸಿಗೆ ಶಿಬಿರ"

Leave a comment

Your email address will not be published.


*