ಪುತ್ತೂರು ಕಂಬಳ ಪೂರ್ವಬಾವಿ ಸಭೆ

October 18, 2019
9:01 PM

ಪುತ್ತೂರು: ಜ.18 ಮತ್ತು 19 ರಂದು ನಡೆಯುವ 27ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು  ಪುತ್ತೂರು ಪತ್ರಾವೋ ಆಸ್ಪತ್ರೆ ಬಳಿಯಿರುವ ಆಫೀಸರ್ಸ್ ಕ್ಲಬ್ ನಲ್ಲಿ ಕಂಬಳ ಸಮಿತಿಯ ಅಧ್ಯಕ್ಷರಾದ ಎನ್ ಚಂದ್ರಹಾಸ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ,ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಶಿವರಾಮ್ ಆಳ್ವ ಕುರಿಯ, ನಿರಂಜನ್ ರೈ ಮಠಂತಬೆಟ್ಟು,ಲೂಯಿಸ್ ಡಯಾಸ್,ಕುಂಬ್ರ ದುರ್ಗಾಪ್ರಸಾದ್ ರೈ,ರೋಶನ್ ರೈ ಬನ್ನೂರು,ನವೀನ್ ಚಂದ್ರ ನಾಯ್ಕ್,ರೋಶನ್ ರೆಬೆಲ್ಲೊ,ಸುದೇಶ್ ಚಿಕ್ಕಪುತ್ತೂರು,ಜಿನ್ನಪ್ಪ ನಾಯ್ಕ್ ಮುರ,ಶ್ರೀರಾಂ ಪಕಳ,ವಿಕ್ರಮ್ ರೈ ಸಾಂತ್ಯ,ಮಾಣಿಕ್ಯರಾಜ್ ಪಡಿವಾಳ್,ನೇಮಾಕ್ಷ ಸುವರ್ಣ,ಸುದೀರ್ ಶೆಟ್ಟಿ, ದಾವೂದ್ ಬನ್ನೂರು,ಜೋಕಿಂ ಡಿ’ಸೋಜಾ,ಕಿಶೋರ್ ಪೂಜಾರಿ, ರವೀಶ್ ಕಾಡುಮನೆ,ಸುನೈದ್,ಎಂ ಬಿ ಇಬ್ರಾಹಿಂ ಸಹಿತ ಹಲವಾರು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror