ಪುತ್ತೂರು ತೋಟಗಾರಿಕಾ ಇಲಾಖೆಯಲ್ಲಿ ಬೆರಳ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ

January 24, 2020
8:34 PM

ಪುತ್ತೂರು: ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ಪಂಚಾಯತ್, ಪತ್ತೂರು, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror