ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ದೂರು : ಆರೋಪಿ ಶಿಕ್ಷಕ ನಝೀರ್ ಬಂಧನ

October 16, 2019
6:17 PM

ಪುತ್ತೂರು: ಪುತ್ತೂರು ತಾಲೂಕಿನ ಸರಕಾರಿ  ಪ್ರೌಢ ಶಾಲೆಯೊಂದರಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದ ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕನಾಗಿದ್ದ ಪುತ್ತೂರು ತಾಲೂಕು ಒಳಮೊಗ್ರು ನಿವಾಸಿಯಾದ ನಝೀರ್ (40 ವರ್ಷ) ಎಂಬಾತನು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿದ್ಯಾರ್ಥಿನಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಆಧಾರದಲ್ಲಿ ಆರೋಪಿ ಶಿಕ್ಷಕ ನಝೀರ್ ನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪೋಕ್ಸೊ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ
July 18, 2025
10:15 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ
July 18, 2025
10:06 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group