ಪುತ್ತೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪಥಸಂಚಲನ

October 8, 2019
11:46 AM

ಪುತ್ತೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘ ಪುತ್ತೂರು ನಗರದ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರಟು ಪುತ್ತೂರು ನಗರ ಬಸ್ಸು ನಿಲ್ದಾಣ ,ಮಹಾಮ್ಮಾಯಿ ದೇವಸ್ಥಾನ, ಶ್ರೀಧರ ಭಟ್ ಅಂಗಡಿ ಸಮೀಪದಿಂದ ದೇವಸ್ಥಾನದ ಆವರಣದಲ್ಲಿ ಸಮಾಪನ ಗೊಂಡಿತು. ಪಥಸಂಚಲದಲ್ಲಿ ಪುತ್ತೂರು ನಗರದ ಎಲ್ಲಾ ವಸತಿಯಿಂದ ನೂರಾರು ಸಂಖ್ಯೆಯಲ್ಲಿ ಸ್ವಯಂಸೇವಕರು ಪಾಲ್ಗೊಂಡಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಬಯೋ” ಔಷಧಿಗಳ ಹೆಸರಿನಲ್ಲಿ ಅಡಿಕೆ ರೈತರ ವಂಚನೆ..? ರೋಗಕ್ಕಿಂತಲೂ ದೊಡ್ಡ ಸವಾಲಾಗಿ ಮೂಡಿದ ಕೆಲವು ಔಷಧಿಗಳು..!, ಆದರೂ ಇಲಾಖೆಗಳು, ಸರ್ಕಾರ ಮೌನ…!
February 23, 2026
9:21 PM
by: ಮಿರರ್‌ ಡೆಸ್ಕ್
ಅಡಿಕೆ ತೋಟದಲ್ಲಿ ಲೆಮನ್ ಗ್ರಾಸ್ ಬೆಳೆ | ‘ಕೃಷ್ಣ’ ಜಾತಿಗೆ ಹೆಚ್ಚು ಉತ್ಪಾದನೆ – ಐಸಿಎಆರ್ ಅಧ್ಯಯನ
February 23, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ| 23-02-2026 | ಕರಾವಳಿ–ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27ರವರೆಗೆ ಉಷ್ಣತೆ ಏರಿಕೆ ಲಕ್ಷಣ
February 23, 2026
7:59 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror