ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ `ಕಾರ್ಡ್ ಟೆಸ್ಟ್’ ವ್ಯವಸ್ಥೆಗೆ ಶಾಸಕರಿಂದ ಮನವಿ

July 14, 2019
11:30 AM

ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್‍ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ  ಮನವಿ ಸಲ್ಲಿಸಿದ್ದಾರೆ.

Advertisement

ಡೆಂಘೆ  ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್‍ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್‍ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group