ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ನೀರಿನ ಟ್ಯಾಂಕ್ ಕೊಡುಗೆ

December 23, 2019
9:23 AM

ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು.  ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror