ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ನೆರೆ ಸಂತ್ರಸ್ಥರ ನಿಧಿಗೆ ಸಹಾಯಧನ ವಿತರಣೆ

August 16, 2019
7:08 PM

ಪೈಂಬೆಚ್ಚಾಲು: ಮಹಾ ಪ್ರಳಯದಿಂದ ತತ್ತರಿಸಿದ ಅಸ್ಸಾಂ ಹಾಗೂ ಕೊಡಗು ಜಿಲ್ಲೆಯ ಸಂತ್ರಸ್ಥರ ನಿಧಿಗೆ ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ  ಸಹಾಯಧನವನ್ನು ಸುಳ್ಯ ಸೆಕ್ಟರ್ ಸಮಿತಿಯ ನಾಯಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ, ಪ್ರ.ಕಾರ್ಯದರ್ಶಿ ಮಾಲಿಖ್ ಕೊಯಂಗಿ, ಕೋಶಾಧಿಕಾರಿ ಪಿ.ಎ.ಸಿದ್ದೀಖ್ ಸಖಾಫಿ, ಉಪಾಧ್ಯಕ್ಷರು ಬಶೀರ್ ಕಲ್ಲುಮುಟ್ಲು, ಕೆಸಿಎಫ್ ನಾಯಕರಾದ ಹಾರಿಸ್ ಕೆ.ಎಂ, ಯುನಿಟ್ ನಾಯಕರಾದ ಹಾರಿಸ್ ಮಿಸ್ಬಾಹಿ ಹಸೈನಾರ್ ಕೆ.ಎಂ. ಅಲಿ ಪಿ. ಮುನೀರ್ ಸಖಾಫಿ ಹಾಗೂ ಕಾರ್ಯಕರ್ತರೂ ಉಪಸ್ಥಿತರಿದ್ದರು.
ಟಿಎಎಚ್ಚ್ ಸಅದಿ ಸ್ವಾಗತಿಸಿ ಸಿದ್ದೀಖ್ ಹಿಮಮಿ ಧನ್ಯವಾದವಿತ್ತರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?
April 25, 2026
3:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror