ಪೈಂಬೆಚ್ಚಾಲು ಎಸ್ಸೆಸ್ಸೆಫ್ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

April 22, 2020
10:10 PM

ಸುಳ್ಯ:  ಎಸ್ಸೆಸ್ಸೆಫ್ ಪೈಂಬೆಚ್ಚಾಲು ಶಾಖಾ ವತಿಯಿಂದ ಪೈಂಬೆಚ್ಚಾಲಿನ ದಿನಕೂಲಿ ಕೆಲಸ ಮಾಡುವ ಬಡ-ನಿರ್ಗತಿಕ ಹಾಗು ಅನಿವಾಸಿಯರ ಕುಟುಂಬಗಳಿಗೆ, ಸುಮಾರು ಇಪ್ಪತ್ತು ಐಟಮ್ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಯಿತು.

Advertisement
Advertisement

ಇದರೊಂದಿಗೆ, ಕೋವಿಡ್ 19 ಹಾಗು ರಂಜಾನ್ ಸಾಂತ್ವನ ಯೋಜನೆಯ ಉಸ್ತುವಾರಿಗಳಾದ ಅಬ್ದುಲ್ ಅಲಿ ಪಿ. ಮತ್ತು ಆಸಿಫ್ ಕೆ.ಎಂ. ರವರ ನೇತೃತ್ವದಲ್ಲಿ ಪೈಂಬೆಚ್ಚಾಲಿನ ಎಲ್ಲಾ ಮನೆಗಳಿಗೂ ಆಹಾರ ಸಾಮಾಗ್ರಿ, ಔಷಧಿ ಸಹಿತ ಅವಶ್ಯವಿರುವ  ವಸ್ತುಗಳನ್ನು ತಲುಪಿಸಿ ಕೊಡುವ  ಕಾರ್ಯವು  ನಡೆಯುತ್ತಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror