ಪೈಲಾರಿನಲ್ಲಿ ವೃಕ್ಷಾರೋಹಣ ಕಾರ್ಯಕ್ರಮ

July 19, 2019
11:00 AM

ಪೈಲಾರು: ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಕ್ಕೆ.ಸ‌.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು.
ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ ಕೃಷ್ಣಪ್ರಸಾದ್ ಮಾಡಬಾಕಿಲು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ನಿರ್ದೇಶಕ ರಾದ ನಾರಾಯಣ ಕಂಜರ್ಪಣೆ ಸ್ವಾಗತಿಸಿ ಶ್ರವಣ್ ಕೋಡ್ತುಗುಳಿ ಧನ್ಯವಾದಗೈದರು. ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror