ಪೊಲೀಸರ ಮೇಲೆ ಹಲ್ಲೆ ನಡೆದಾಗ ಅನಿವಾರ್ಯವಾಗಿ ಬಲಪ್ರಯೋಗ – ಡಾ. ಪಿ. ಎಸ್. ಹರ್ಷ

December 19, 2019
9:56 PM

ಮಂಗಳೂರು:ಪೊಲೀಸ್ ಠಾಣೆ ಮೇಲೆ ಉದ್ರಿಕ್ತ ಗುಂಪು ದಾಳಿ ನಡೆಸಿ ಅವರ ಹತ್ಯೆಗೆ ಮುಂದಾದಾಗ ಅನಿವಾರ್ಯವಾಗಿ ಪೊಲೀಸರು ಬಲಪ್ರಯೋಗ ಮಾಡಿದರು. ಹಿಂಸಾಚಾರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡಲಾಗಿತ್ತು. ಹಿಂಸಾಚಾರದಿಂದ 20 ಕ್ಕೂ ಅಧಿಕ ಮಂದಿ ಪೊಲೀಸರಿಗೆ ತೀವ್ರ ಗಾಯಗಳಾಗಿವೆ  ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪಿ.ಎಸ್. ಹರ್ಷ ಪರಿಸ್ಥಿತಿ ತಹಬದಿಗೆ ತರುವ ಉದ್ದೇಶದಿಂದ ನಗರದ ಕೇಂದ್ರ ಭಾಗದ ವ್ಯಾಪ್ತಿಯಲ್ಲಿ ನಾಳೆ ಮಧ್ಯರಾತ್ರಿಯವರೆಗೂ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಗೆ ಬರಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror