ಸುಳ್ಯ: ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆರಂಭಗೊಂಡಿದೆ.
ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ.ಸದಸ್ಯರಾದ ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಸದಾಶಿವ, ಸಂತೋಷ್ ಜಾಕೆ, ಭಾಗೀರಥಿ ಮುರುಳ್ಯ, ಶಾಫಿ ಕುತ್ತಮೊಟ್ಟೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪ್ರಕೃತಿ ವಿಕೋಪ ಮತ್ತು ಕುಡಿಯುವ ನೀರಿನ ಸಮಸ್ಯೆ : ಸಚಿವರ ನೇತೃತ್ವದಲ್ಲಿ ಸಭೆ"