ಪ್ರಶಸ್ತಿ ವಿಜೇತ ಕೃಷಿಕರಿಗೆ ಸನ್ಮಾನ

June 24, 2019
3:55 PM

ಸುಳ್ಯ: ದ.ಕ‌.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ ಕೃಷಿಕರನ್ನು ಸನ್ಮಾನಿಸಲಾಯಿತು.

Advertisement

ಆತ್ಮಯೋಜನೆಯಡಿ 2017-18 ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಗೋವಿಂದರಾಜ್ ಭಾರದ್ವಾಜ್,  2018-19ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಪ್ರಶಸ್ತಿ ಪಡೆದ ಪುರುಷೋತ್ತಮ ಗೌಡ, ತಾಲೂಕು ಮಟ್ಟದಲ್ಲಿ ಶ್ರೇಷ್ಠ ಮಟ್ಟದ ಕೃಷಿಕರಾದ ಪ್ರಶಸ್ತಿ ಬೆಳ್ಯಪ್ಪ ಮುಡೂರು, ಈಶ್ವರಪ್ಪ ಗೌಡ, 2017-18ನೇ ಸಾಲಿನಲ್ಲಿ ಭತ್ತದ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆದ ರವಿಶಂಕರ್, ದ್ವಿತೀಯ ಸ್ಥಾನ ಪಡೆದ ರಾಜೇಶ್ ಪಡ್ಪು, ತೃತೀಯ ಸ್ಥಾನ ಪಡೆದ ಹೇಮಾವತಿ ಅವರನ್ನು ಸನ್ಮಾನಿಸಲಾಯಿತು. ಶಾಸಕ ಎಸ್.ಅಂಗಾರ ಸನ್ಮಾನ ನೆರವೇರಿಸಿದರು.
ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ.ಪಾಲಿಚಂದ್ರ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ
February 24, 2026
2:05 PM
by: ಸಾಯಿಶೇಖರ್ ಕರಿಕಳ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ
February 24, 2026
6:46 AM
by: ಮಿರರ್‌ ಡೆಸ್ಕ್
ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ
February 24, 2026
6:39 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror