ಫಾರ್ಚ್ಯೂನ್ ಟಿವಿ ಲೋಕಾರ್ಪಣೆ

November 3, 2019
11:25 AM

ಸುಳ್ಯ: ಸುಳ್ಯದಲ್ಲಿ ನೂತನ ಫಾರ್ಚ್ಯೂನ್ ಟಿವಿ ಲೋಕಾರ್ಪಣೆಗೊಂಡಿತು. ಜಯರಾಮ ಶೆಟ್ಟಿ ಕಂಬಳಪದವು ಉದ್ಘಾಟಿಸಿದರು.

ಶಾಸಕ ಎಸ್.ಅಂಗಾರ ಟಿವಿ ಲೋಗೋ ಬಿಡುಗಡೆ ಮಾಡಿದರು. ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಶಂಕರ ಪೆರಾಜೆ, ಸೀತಾರಾಮ ಕೊಲ್ಲರಮೂಲೆ ಅತಿಥಿಗಳಾಗಿ ಭಾಗವಹಿಸಿದ್ದರು. ಫಾರ್ಚ್ಯೂನ್ ಟಿವಿಯ ವ್ಯವಸ್ಥಾಪಕ ನಿರ್ದೇಶಕ ಆಭಿಲಾಷ್ ಕಂಬಳಪದವು, ಉಪಸ್ಥಿತರಿದ್ದರು. ಪ್ರಧಾನ ಸಂಪಾದಕ ವಿಖ್ಯಾತ್ ಬಾರ್ಪಣೆ ಸ್ವಾಗತಿಸಿ ಪ್ರಸ್ತಾವನೆಗೈದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror