ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯಕ್ಕೆ ಸ್ಥಳಾಂತರ

August 14, 2019
10:46 AM

ಸುಳ್ಯ:  ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಆ.15 ರಂದು ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಫ್ರೀಡಂ ಸ್ಕ್ವಾರ್ ಕಾರ್ಯಕ್ರಮ ಸುಳ್ಯದ ಸುನ್ನೀ ಮಹಲ್ ಗೆ ಸ್ಥಳಾಂತರ ಮಾಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಪ್ರಕೃತಿ ವಿಕೋಪ ದಿಂದ ನಾಶ ನಷ್ಟಗಳು ಸಂಭವಿಸಿದ್ದು ಎಸ್ ಕೆ ಎಸ್ ಎಸ್,ಎಸ್ ಎಫ್ ನ ಕಾರ್ಯಕರ್ತರನ್ನು ಹೆಚ್ಚಾಗಿ ನಾಶ ನಷ್ಟಗಳು ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುವುದಕ್ಕಾಗಿ ಪ್ರೇರೇಪಿಸಿದ್ದೇವೆ .ಆದ್ದರಿಂದಲೇ ಫ್ರೀಡಂ ಸ್ಕ್ವಾರ್ ಸ್ವಾಗತ ಸಮಿತಿ ಚೆಯರ್ಮೇನ್ ಅಬೂಬಕ್ಕರ್ ಹಾಜಿ  ಮತ್ತು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಅಧ್ಯಕ್ಷರಾದ ಹಸನ್ ಅರ್ಶದಿ ಬೆಳ್ಳಾರೆ ಅವರ ಜಂಟೀ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಆಗಸ್ಟ್ 15 ರಂದು 4 ಗಂಟೆ ಗೆ ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ಪ್ರೀಡಂ ಸ್ಕ್ವೇರ್ ಕಾರ್ಯಕ್ರಮವನ್ನು ಸುಳ್ಯ ಸುನ್ನೀ ಮಹಲ್ ಕಚೇರಿಗೆ ಹಸ್ತಾಂತರಿಸಿ ಸರಳವಾಗಿ ನಡೆಸಲು ತೀರ್ಮಾನಿಸಿರುತ್ತೇವೆ ಕಾರ್ಯಕ್ರಮದಲ್ಲಿ ಮುಖ್ಯಭಾಷಣಕಾರರಾಗಿ ಶುಕೂರ್ ದಾರಿಮಿ ಕರಾಯ ಆಗಮಿಸಲಿದ್ದಾರೆ ಎಂದು  ಪ್ರ ಕಾರ್ಯದರ್ಶಿ ಸಿದ್ದೀಕ್ ಅಡ್ಕ ಮತ್ತು ಪ್ರೀಡಂ ಸ್ಕ್ವಾರ್ ಕನ್ವೀನರ್ ಜಮಾಲುದ್ದೀನ್ ಕೆ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror