ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ | ಮುಂದುವರಿದ ಚಿಕಿತ್ಸೆ

April 23, 2020
12:40 PM

ಮಂಗಳೂರು: ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟವ್ ವರದಿ ಬಂದಿದೆ. ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಮಹಿಳೆಯ ಅತ್ತೆಗೂ ಈಗ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಇದೀಗ ಕೊರೊನಾ ಪೀಡಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.

Advertisement
Advertisement

78 ವರ್ಷದ  ಈ ಮಹಿಳೆ ಪಾರ್ಶ್ವವಾಯುಗೆ ಖಾಯಿಲೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಹಾಗೂ ಇವರ ಸೊಸೆ ಕೊರೊನಾದಿಂದ ಸಾವನ್ನಪ್ಪಿದ ಬಳಿಕ ಬುಧವಾರ ಇವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಇವರಲ್ಲೂ ಸೋಂಕು ದೃಢಪಟ್ಟಿದೆ.

ಮೃತ ಮಹಿಳೆಯ ಮಕ್ಕಳ ಹಾಗೂ ಪತಿಯ ವರದಿ ನೆಗೆಟಿವ್ ಬಂದಿದೆ.

ರಾಜ್ಯದಲ್ಲಿ  ಗುರುವಾರದಂದು ಮಧ್ಯಾಹ್ನದವರೆಗೆ ಒಟ್ಟು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 9 ಬೆಂಗಳೂರು ನಗರ , 2 ಹುಬ್ಬಳ್ಳಿ , 2 ವಿಜಯಪುರ ಹಾಗೂ 2 ಮಂಡ್ಯ  ಹಾಗೂ ಬಂಟ್ವಾಳದಲ್ಲಿ  ಒಂದು  ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror