ಬಟ್ರುಪ್ಪಾಡಿ ದೇವಸ್ಥಾನ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ

Advertisement

ಕೇನ್ಯ ಗ್ರಾಮದ ಬಟ್ರುಪ್ಪಾಡಿ ಕಣ್ಕಲ್ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸಂಬಂಧ ಪಟ್ಟ ಗ್ರಾಮದೈವ ಶ್ರೀ ಉಳ್ಳಾಕುಲು ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಎಪ್ರಿಲ್ 1 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಮಾರ್ಚ್ 31 ರಂದು ವಿವಿಧ ವೈದಿಕ ಕಾರ್ಯಕ್ರಮಗಳು, ಪ್ರಸಾದ ವಿತರಣೆ ನಡೆಯಿತು. ಎಪ್ರಿಲ್ 1 ರಂದು ಶ್ರೀಕ್ಷೇತ್ರಕ್ಕೆ ಸಂಬಂಧಿಸಿದ ಗ್ರಾಮ ದೈವ ಶ್ರೀ ಉಳ್ಳಾಕುಲು ಹಾಗೂ ಪರಿವಾರ ದೈವಗಳ ಚಾವಡಿಯು ನವೀಕರಣಗೊಂಡು ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ನಡೆಯಿತು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಬಟ್ರುಪ್ಪಾಡಿ ದೇವಸ್ಥಾನ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ"

Leave a comment

Your email address will not be published.


*