ಬಳ್ಪದಲ್ಲಿ ಆಪರೇಶನ್ ಚೀತಾ : ಕಾರ್ಯಾಚರಣೆ ಸ್ಥಗಿತ : ನಾಳೆ ಮತ್ತೆ ಮುಂದುವರಿಕೆ

January 2, 2020
8:56 PM

ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ  ಚಿರತೆಯೊಂದು ಕೃಷಿಕನಿಗೆ ದಾಳಿ ಮಾಡಿದ ಬಳಿಕ “ಆಪರೇಶನ್ ಚೀತಾ” ನಡೆಯಿತು. ಗುರುವಾರ ಮಧ್ಯಾಹ್ನದ ಹೊತ್ತಿಗೆ ಆಲ್ಕಬೆ ಬೈಲಿನ ಕಾಯಾರ ಬಾಲಕೃಷ್ಣ ಎಂಬವರಿಗೆ ತೋಟದಲ್ಲಿ  ಹುಲ್ಲಿಗೆ ಹೋದಾಗ ದಾಳಿ ನಡೆಸಿತ್ತು.  ತಕ್ಷಣವೇ ಗಾಯಾಳು ಕೃಷಿಕರನ್ನು  ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು  ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ನಡೆಸಿದರು.

ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯೊಬ್ಬರ ಮೇಲೂ ಚಿರತೆ ದಾಳಿ ನಡೆಸಿದೆ. ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು “ಆಪರೇಶನ್ ಚೀತಾ” ಸದ್ಯಕ್ಕೆ ನಿಲ್ಲಿಸಿ ಬೋನು ಇರಿಸಿ ಇಲಾಖಾ ಅಧಿಕಾರಿಗಳು ಹಿಂತಿರುಗಿದ್ದು ನಾಳೆ ಮತ್ತೆ ಕಾರ್ಯಾಚರಣೆ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror