ಬಳ್ಪದಲ್ಲಿ ಚಿರತೆ ದಾಳಿ : ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

January 2, 2020
5:38 PM

ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ  ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ.  ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.

ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror