ಸುಳ್ಯ: ಅರಂತೋಡು ಗ್ರಾಮದ ಕರಿಂಬಿ -ಬಾಜಿನಡ್ಕ-ಬನ ರಸ್ತೆಯ ಬಾಜಿನಡ್ಕ ಎಂಬಲ್ಲಿ ಸೇತುವೆಯು ಇತ್ತೀಚೆಗೆ ಸುರಿದ ಬಾರಿ ಮಳೆಯಿಂದ ಸೇತುವೆಗೆ ಹಾನಿ ಆಗಿದ್ದು ಸಂಪರ್ಕ ಕಡಿತ ಗೊಂಡಿದ ಸ್ಥಳಕ್ಕೆ ಸುಳ್ಯ ಶಾಸಕ ಎಸ್ ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಈ ಸಂದರ್ಭದಲ್ಲಿ ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಅರಂತೋಡು ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಗಂಗಾಧರ ಬನ,ದಯಾನಂದ ಬನ, ಕುಸುಮಾಧರ ಅಡ್ಕಬಳೆ,ತೇಜನಾಥ ಬನ,ಗಂಗಾಧರ ಕರಿಂಬಿ ಸೇರಿದಂತೆ ಊರವರು ಉಪಸ್ಥಿತರಿದ್ದರು .
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement