ಬಾನು ಕಪ್ಪಾಗಿದೆ….. ಮಳೆ ಬರಲಿ ಮಳೆ….!

May 7, 2019
4:30 PM

ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

ಸಜಿಪದಲ್ಲಿ ಸುರಿದ ಮಳೆ

ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ.  ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.  ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.

ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!
June 1, 2026
7:11 AM
by: ಮಿರರ್‌ ಡೆಸ್ಕ್
ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror