ಬಾಳಿಲವಿದ್ಯಾಬೋಧಿನಿಯಲ್ಲಿ ದಾಖಲಾತಿ ಆಂದೋಲನ

Advertisement

ಬೆಳ್ಳಾರೆ: ಬಾಳಿಲದ ವಿದ್ಯಾಬೋಧಿನಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಹಾಗು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೋಡು ಪುಸ್ತಕ ವಿತರಿಸಿದರು. ಎಣ್ಮೂರು ಕ್ಲಸ್ಟರ್ ನ ಸಿ.ಆರ್.ಪಿ ಜಯಂತ, ಶಾಲಾ ಮುಖ್ಯೋಪಾಧ್ಯಾಯ ಸುಬ್ಬಯ್ಯ ವೈ.ಬಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಬಾಳಿಲವಿದ್ಯಾಬೋಧಿನಿಯಲ್ಲಿ ದಾಖಲಾತಿ ಆಂದೋಲನ"

Leave a comment

Your email address will not be published.


*