ಬಾಳುಗೋಡು: ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆದು ನಂತರ ಸುಧಾರಿಸುತ್ತಿದ್ದ ಕಾಡಾನೆ ಬುಧವಾರ ಸಾವನ್ನಪ್ಪಿದೆ. ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಗಾಯಗೊಂಡಿದ್ದ ಆನೆಗೆ ಅರಣ್ಯ ಇಲಾಖೆ ಚಿಕಿತ್ಸೆ ನೀಡಿತ್ತು. ಅದಾದ ಬಳಿಕ ಮತ್ತೆ ಕಾಡಾನೆಗಳ ನಡುವೆ ಕಾಳಗ ನಡೆದು ಮತ್ತೆ ಗಾಯಗೊಂಡ ಕಾಡಾನೆ ನಿಧಾನವಾಗಿ ಚೇತರಿಕೆ ಕಂಡುಬಂದರೂ ಇದೀಗ ಸಾವನ್ನಪ್ಪಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಾಳುಗೋಡಿನಲ್ಲಿ ಕಾಡಾನೆ ಸಾವು"