ಸವಣೂರು : ದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲೆ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ನಾಗೇಶ್ ಓಡಂತರ್ಯ,ಗಾಯತ್ರಿ ಬರೆಮೇಲು,ರಾಜೀವಿ ಶೆಟ್ಟಿ,ಬೆಳಂದೂರು ಗ್ರಾ.ಪಂ.ಸದಸ್ಯರಾದ ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ನಿರ್ದೇಶಕರಾದ ಗಣೇಶ್ ಕೆಡೆಂಜಿ,ಪ್ರಜ್ವಲ ಕೆ.ಆರ್ ಕೋಡಿಬೈಲು,ದೇವಪ್ಪ ಗೌಡ ಕನಡಕುಮೇರು, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ,ರಾಮಕೃಷ್ಣ ಪ್ರಭು,ಮಹೇಶ್ ಕೆ.ಸವಣೂರು, ತೀರ್ಥರಾಮ ಕೆಡೆಂಜಿ.ಪ್ರಶಾಂತ್ ನೂಜಾಜೆ ,ಹರೀಶ ಕುಕ್ಕುಜೆ,ನಿತ್ಯಪ್ರಸಾದ್ ತಾರೇಶ್ ಮೊದಲಾದವರು ಪಾಲ್ಗೊಂಡಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಿಜೆಪಿ ಗೆಲುವು : ಸವಣೂರಿನಲ್ಲಿ ವಿಜಯೋತ್ಸವ"