ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಸುಳ್ಯಕ್ಕೆ

October 12, 2019
11:34 AM

ಸುಳ್ಯ:ಬಿಜೆಪಿ ರಾಜ್ಯಾಧ್ಯಕ್ಷ ಹಾಗು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಸಂಜೆ ಸುಳ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸುತ್ತಿರುವ ನಳಿನ್ ಕುಮಾರ್ ಅವರಿಗೆ ಅದ್ದೂರಿ ಸ್ವಾಗತ ನೀಡಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಸುಳ್ಯದಲ್ಲಿ ನಡೆಯುತ್ತಿರುವ 48ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ- ಸುಳ್ಯ ದಸರಾದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪದ ಅಂಗವಾಗಿ ನಡೆಯುವ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror