ಸುಳ್ಯ: ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆಯಾಗಿದ್ದಾರೆ. ಮುಂದಿನ ಮೂರು ವರ್ಷದ ಅವಧಿಗೆ ಈ ಆಯ್ಕೆ ನಡೆದಿದೆ . ಸುಳ್ಯ ತಾಲೂಕು ಪಂಚಾಯತ್ ಸದಸ್ಯರಾಗಿರುವ ಬೊಳ್ಳೂರು ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಎಪಿಎಂಸಿ ಉಪಾಧ್ಯಕ್ಷರಾಗಿ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement