ಬಿಪಿಎಲ್ ಕಾರ್ಡ್‍ದಾರರ ಕಡ್ಡಾಯ ಕೆವೈಸಿ ನೋಂದಣಿಗೆ ಸೂಚನೆ

June 18, 2019
11:30 AM

ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್‍ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್‍ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror