ಬಿ ಎಸ್ ವೈ ಸಂಪುಟ ವಿಸ್ತರಣೆ : ಇಂದು ಹೈಕಮಾಂಡ್ ಜೊತೆ ಇನ್ನೊಂದು ಸುತ್ತಿನ ಮಾತುಕತೆ

January 31, 2020
7:40 AM

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ  ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು  ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.

ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
June 30, 2026
8:50 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?
June 30, 2026
8:19 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror