ಬೆಳೆ ವಿಮೆ ಪರಿಹಾರ : ಗ್ರಾಹಕ ನ್ಯಾಯಾಲಯದ ಮೊರೆ ಹೋದ ಕೃಷಿಕರು

October 21, 2019
7:57 PM

ಸುಳ್ಯ: ಬೆಳೆ ವಿಮೆ ಪರಿಹಾರಕ್ಕೆ ಸಂಬಂಧಿಸಿ ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  27 ಮಂದಿ ಸದಸ್ಯರು ಹಿರಿಯ ಸಹಕಾರಿ ಪ್ರಸನ್ನ ಎಣ್ಮೂರು ನೇತೃತ್ವದಲ್ಲಿ  ಮಲೆನಾಡು ಹಿತರಕ್ಷಣಾ ವೇದಿಕೆ ಸಹಕಾರದೊಂದಿಗೆ ಮಂಗಳೂರಿನ ಗ್ರಾಹಕ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇಲ್ಲಿನ ಸಂಘದ ಸದಸ್ಯರು ಸುಮಾರು 59 ಸಾವಿರದಷ್ಟು ಬೆಳೆವಿಮೆಗೆ ಪ್ರೀಮಿಯಂ ಪಾವತಿ ಮಾಡಿದ್ದರು. ಆದರೆ ಬೆಳೆವಿಮೆ ಪರಿಹಾರ ಇದುವರೆಗೂ ಲಭ್ಯವಾಗಿಲ್ಲ. ಆದರೆ ಅದೇ ಗ್ರಾಹಕ ಪಕ್ಕದ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಬೆಳೆ ವಿಮೆ ಪಾವತಿ ಮಾಡಿದ ಕೃಷಿಕರಿಗೆ ಪರಿಹಾರ ಲಭ್ಯವಾಗಿದೆ. ಒಂದೇ ಗ್ರಾಮದಲ್ಲಿ ಈ ವ್ಯತ್ಯಾಸವಾಗಿರುವುದು ಹೇಗೆ ಎಂಬ ಪ್ರಶ್ನೆ ಇದ್ದರೆ, ಮುರುಳ್ಯದ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮೂಲಕ ಪ್ರೀಮಿಯಂ ಪಾವತಿ ಮಾಡಿರುವ 27 ಮಂದಿ ಕೃಷಿಕರು ಇದೀಗ ಗ್ರಾಹಕ ನ್ಯಾಯಾಲಯದ ಮುಂದೆ ಹೋಗಿದ್ದಾರೆ.

Advertisement
Advertisement

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror