ಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭ

October 25, 2019
3:03 PM

ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ ಬಳಿಯಿರುವ ಕಾಮಧೇನು ಟವರ್ಸ್ ನಲ್ಲಿ ಅ.೨೪ರಂದು ಶುಭಾರಂಭಗೊಂಡಿತು.

ಮಳಿಗೆಯನ್ನು ಕಾಮಧೇನು ಟವರ‍್ಸ್ ಮಾಲಕ ಮಾಧವ ಗೌಡ ಕಾಮಧೇನು ಉದ್ಘಾಟಿಸಿ ಶುಭ ಹಾರೈಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಾಧಕ್ಷ ಮುಸ್ತಫಾ ಬೆಳ್ಳಾರೆ, ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷ ಅಬೂಬಕ್ಕರ್ ಎ.ಎಚ್, ಹಾಜಿ ಮಮ್ಮಾಲಿ, ಸುನ್ನಿ ಐಕ್ಯ ವೇದಿಕೆ ಅಧ್ಯಕ್ಷ ಹಸೈನಾರ್ ಹಾಜಿ, ಗ್ರಾಪಂ ಸದಸ್ಯ ನವೀನ್ ಗೌಡ, ಮಾಜಿ ತಾಪಂ ಸದಸ್ಯ ಅನಿಲ್ ರೈ ಬೆಳ್ಳಾರೆ, ಪೆರುವಾಜೆ ಗ್ರಾಪಂ ಅಧ್ಯಕ್ಷ ಅನುಸೂಯ, ಶೂಬಿಝ್ ಮಾಲಕ ನಝೀರ್, ವಿಖಾಯ ಚೇರ್‌ಮ್ಯಾನ್ ಜಮಾಲುದ್ದಿನ್ ಕೆ.ಎಸ್, ರಶೀದ್ ಬೆಳ್ಳಾರೆ, ಹಾರಿಸ್ ಸೋಣಂಗೇರಿ, ಮಾಲಕರಾದ ಶಂಸುದ್ದಿನ್ ಜಿ.ಎ, ಕಮಾಲುದ್ದಿನ್ ಪೆರುವಾಜೆ ಮತ್ತಿತರರು ಉಪಸ್ಥಿತರಿದ್ದರು.

ಈ ಮಳಿಗೆಯು ಮಕ್ಕಳಿಗೆ ಬೇಕಾದ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುವ ವಿಶಾಲವಾದ ಮಳಿಗೆ ಇದಾಗಿದೆ. ಇಲ್ಲಿ ಮಕ್ಕಳಿಗೆ ಬೇಕಾದ ಸಿದ್ಧ ಉಡುಪುಗಳು, ಆಟಿಕೆ ಸಾಮಾಗ್ರಿಗಳು, ತೊಟ್ಟಿಲುಗಳು, ಬೇಬಿ ವಾಕರ್‌ಗಳು ಹಾಗೂ ಇನ್ನಿತರ ವಸ್ತುಗಳು ಲಭ್ಯವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ಖ್ಯಾತ ಕಂಪೆನಿಗಳ ವಿವಿಧ ಉತ್ಪನ್ನಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror